*BREAKING: ದೀಪಾವಳಿ ಹಬ್ಬಕ್ಕೆ ರಾಜ್ಯದ ಜನತೆಗೆ ಬಿಗ್ ಶಾಕ್*: *ಹಾಲಿನ ದರದಲ್ಲಿ ಭಾರಿ ಏರಿಕೆ*

ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬದ ಹೊತ್ತಲ್ಲೇ ರಾಜ್ಯ ಸರ್ಕಾರ ಜನತೆಗೆ ಬಿಗ್ ಶಾಕ್ ನೀಡಿದೆ. ನಂದಿನಿ ಹಾಲಿನ ದರದಲ್ಲಿ ಭಾರಿ ಏರಿಕೆ ಮಾಡಿದೆ. ಈ ಬಗ್ಗೆ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ. ನಂದಿನಿ ಹಾಲಿನ ದರದಲ್ಲಿ ಏರಿಕೆ ಮಾಡಲಾಗಿದ್ದು, ಒಂದು ಲೀಟರ್ ನಂದಿನಿ ಹಾಲಿನ ಮೇಲೆ 8 ರೂಪಾಯಿಯಂತೆ ದರ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು. ನೂತನ ಪರಿಷ್ಕೃತ ದರ ನವೆಂಬರ್ 1ರಿಂದ ಜಾರಿಗೆ ಬರಲಿದೆ. ಪ್ರತಿ ಲೀಟರ್ ನಂದಿನಿ ಹಾಲಿಗೆ 8 ರೂಪಾಯಿ ಹೆಚ್ಚಿಸಲಾಗಿದ್ದು, ಹೆಚ್ಚಳ … Continue reading *BREAKING: ದೀಪಾವಳಿ ಹಬ್ಬಕ್ಕೆ ರಾಜ್ಯದ ಜನತೆಗೆ ಬಿಗ್ ಶಾಕ್*: *ಹಾಲಿನ ದರದಲ್ಲಿ ಭಾರಿ ಏರಿಕೆ*