*ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಅನ್ವಿತಾ ಸಾವಿತ್ರಿ ಭಟ್ ಆಯ್ಕೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಜಾಜಿನಗರದ ಶ್ರೀವಾಣಿ ವಿದ್ಯಾಕೇಂದ್ರದ 9ನೇ ತರಗತಿಯ ವಿದ್ಯಾರ್ಥಿನಿ, ಎನ್ ಸಿ ಸಿ ಕೆಡೆಟ್ ಸಾರ್ಜೆಂಟ್ ಅನ್ವಿತಾ ಸಾವಿತ್ರಿ ಭಟ್ ಇವಳು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಶಿಬಿರದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾಳೆ. ಕಳೆದ ಸಪ್ಟೆಂಬರಿನಿಂದ ನಾಲ್ಕು ತಿಂಗಳುಗಳ ಕಾಲ ನಡೆದ 7 ಹಂತದ ಕಠಿಣ ಆಯ್ಕೆ ಶಿಬಿರಗಳಲ್ಲಿ ಸಾಂಸ್ಕೃತಿಕ (ಮ್ಯಾಂಡೋಲಿನ್ ವಾದನ ಮತ್ತು ಗಾಯನ) ವಿಭಾಗದಲ್ಲಿ ಆಯ್ಕೆಗೊಂಡು, ಪ್ರಸ್ತುತ ಡಿಸೆಂಬರ್ 28ರಿಂದ ಜನವರಿ 31ರವರೆಗೆ ನಡೆಯುತ್ತಿರುವ ದೆಹಲಿ ಶಿಬಿರದಲ್ಲಿ ಭಾಗವಹಿಸುತ್ತಿದ್ದಾಳೆ. ಈಗಾಗಲೇ ಉಪರಾಷ್ಟ್ರಪತಿಗಳ ಭೇಟಿ, ರಕ್ಷಣಾ … Continue reading *ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಅನ್ವಿತಾ ಸಾವಿತ್ರಿ ಭಟ್ ಆಯ್ಕೆ*
Copy and paste this URL into your WordPress site to embed
Copy and paste this code into your site to embed