EducationKannada NewsKarnataka NewsLatestUncategorized

*PUC ತರಗತಿಗಳಿಗೆ ಹೊಸ ಅಂಕ ಮಾದರಿ ಜಾರಿ; ಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಯುಸಿ ತರಗತಿಗಳ ಮೌಲ್ಯಮಾಪನ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ.

ಪಿಯುಸಿ ತರಗತಿಗಳಿಗೆ ಹೊಸ ಅಕ ಮಾದರಿಯನ್ನು ಸರ್ಕಾರ ಜಾರಿಗೆ ತಂದಿದ್ದು, ಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

Home add -Advt

ಪ್ರಾಯೋಗಿಕ ಪರೀಕ್ಷೆಯನ್ನು ಹೊಂದಿರದ ವಿಷಯಗಳಿಗೆ ಆಂತರಿಕ ಅಂಕಗಳನ್ನು ಪರಿಚಯಿಸಲಾಗಿದೆ. ಸರ್ಕಾರದ ಆದೆಶದ ಪ್ರಕಾರ ಆಂತರಿಕ ಮೌಲ್ಯಮಾಪನಕ್ಕೆ ಒಟ್ಟು 20 ಅಂಕಗಳನ್ನು ನಿಗದಿಪಡಿಸಲಾಗಿದೆ. ಈ ನಿಯಮ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ಅನ್ವಯವಾಗುತ್ತದೆ.

Related Articles

Back to top button