*ದೇವಸ್ಥಾನಗಳ ನಿರ್ಮಾಣದಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ದಾಖಲೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಸೋಮನಟ್ಟಿ ಗ್ರಾಮದಲ್ಲಿ ಶ್ರೀ ರೇಣುಕಾ(ಯಲ್ಲಮ್ಮ) ದೇವಸ್ಥಾನದ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣಗೊಳ್ಳಲಿದೆ. ಈಗಾಗಲೇ ಮೊದಲನೇ ಕಂತಿನಲ್ಲಿ 10 ಲಕ್ಷ ರೂ,ಗಳನ್ನು ಬಿಡುಗಡೆಗೊಳಿಸಲಾಗಿದೆ. ಕಾಮಗಾರಿ ಪ್ರಗತಿಯಾದಂತೆ ಉಳಿದ ಹಣವನ್ನೂ ಬಿಡುಗಡೆಗೊಳಿಸಲಾಗುವುದು. ಸುಂದರವಾದ ದೇವಸ್ಥಾನ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು. ಗ್ರಾಮೀಣ ವಿಧಾನ ಸಭಾ … Continue reading *ದೇವಸ್ಥಾನಗಳ ನಿರ್ಮಾಣದಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ದಾಖಲೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*