*ದೇವಸ್ಥಾನಗಳ ನಿರ್ಮಾಣದಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ದಾಖಲೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಸೋಮನಟ್ಟಿ ಗ್ರಾಮದಲ್ಲಿ ಶ್ರೀ ರೇಣುಕಾ(ಯಲ್ಲಮ್ಮ) ದೇವಸ್ಥಾನದ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.Home add -Advt ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣಗೊಳ್ಳಲಿದೆ. ಈಗಾಗಲೇ ಮೊದಲನೇ ಕಂತಿನಲ್ಲಿ 10 ಲಕ್ಷ ರೂ,ಗಳನ್ನು ಬಿಡುಗಡೆಗೊಳಿಸಲಾಗಿದೆ. ಕಾಮಗಾರಿ ಪ್ರಗತಿಯಾದಂತೆ ಉಳಿದ ಹಣವನ್ನೂ ಬಿಡುಗಡೆಗೊಳಿಸಲಾಗುವುದು. ಸುಂದರವಾದ ದೇವಸ್ಥಾನ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು. ಗ್ರಾಮೀಣ … Continue reading *ದೇವಸ್ಥಾನಗಳ ನಿರ್ಮಾಣದಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ದಾಖಲೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed