Latest

ದೇವೆಗೌಡ, ಸಿಎಂ ಶೃದ್ಧಾಂಜಲಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಇಂದು ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ ಮಡಿದ ಜೆಡಿಎಸ್ ಕಾರ್ಯಕರ್ತರಾದ ರಂಗಪ್ಪ ಮತ್ತು ಹನುಮಂತರಾಯಪ್ಪ ಅವರ ಅಂತಿಮ ದರ್ಶನವನ್ನು ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು. ವಿಧಾನ ಪರಿಷತ್ ಸದಸ್ಯ ಟಿ. ಎ.ಶರವಣ, ದಾಸರಹಳ್ಳಿ ಶಾಸಕ ಆರ್.ಮಂಜುನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Back to top button