ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ತಮ್ಮರಗುದ್ದಿ ಹಾಗೂ ಹಿಂಡಲಗಾ ಪಂಪ್ ಹೌಸ್ ನಲ್ಲಿ ವಿದ್ಯುತ್ ಸಮಸ್ಯೆಯಾಗಿದ್ದರಿಂದಾಗಿ ಬೆಳಗಾವಿ ಉತ್ತರ ಭಾಗದಲ್ಲಿ ಏ.28ರ ಬದಲು 29ರಂದು ನೀರು ಪೂರೈಕೆ ಮಾಡಲಾಗುವುದು ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.