
ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ -ಖ್ಯಾತ ವ್ಯಾಪಾರಸ್ಥರಾಗಿದ್ದ ಅಶೋಕ ಶಂಕರ ಪುಠಾಣೆ ಇಂದು ಮಧ್ಯಾಹ್ನ ನಿಪ್ಪಾಣಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 8 ಗಂಟೆಗೆ ನೆರವೇರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ