ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ
ಬೆನಾಡಿಯಲ್ಲಿ ಮಂಗಳವಾರ ನಡೆಯಬೇಕಿದ್ದ ನಿಪ್ಪಾಣಿ ತಾಲೂಕು ಮೊದಲ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗುರುವಾರ (ಜ.24)ಕ್ಕೆ ಮುಂದೂಡಲಾಗಿದೆ.
ತುಮಕೂರಿನ ಡಾ.ಶಿವಕುಮಾರ ಸ್ವಾಮಿಗಳ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 3 ದಿನಗಳ ಶೋಕಾಚರಣೆ ಘೋಷಿಸಿದ್ದರಿಂದ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷೆ ವಿದ್ಯಾವತಿ ಜನವಾಡೆ ಮತ್ತು ತಹಸಿಲ್ದಾರ ಎಂ.ಎಸ್.ಬಣಸಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ