Kannada NewsLatest

ನೂತನ ಕೇಂದ್ರ ಸಚಿವ ಸುರೇಶ ಅಂಗಡಿ ಇಂದು ಬೆಳಗಾವಿಗೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಕೇಂದ್ರದ ರೈಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಸುರೇಶ ಅಂಗಡಿ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಅವರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು ಅಭಿಮಾನಿಗಳು ಅದ್ಧೂರಿಯ ಸ್ವಾಗತ ಕೋರಲು ನಿರ್ಧರಿಸಿದ್ದಾರೆ.

Home add -Advt

ಇಂದು ಸುರೇಶ ಅಂಗಡಿಯವರ ಜನ್ಮದಿನವೂ ಹೌದು. ನವದೆಹಲಿಯಲ್ಲಿ ಅಭಿಮಾನಿಗಳೊಂದಿಗೆ ಜನ್ಮದಿನ ಆಚರಿಸಿಕೊಂಡರು.

Related Articles

Back to top button