Belagavi NewsBelgaum NewsLatest

*ನ.2ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಣಬರ್ಗಿಯ 110ಕೆವಿ ಉಪಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣೆ ಕಾರ್ಯದ ನಿಮಿತ್ತ ನ 2ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. 

ಅಂದು ಬೆಳಗ್ಗೆ 9 ರಿಂದ ಸಂಜೆ 4ರ ವರೆಗೆ ಎಕ್ಸಿಬಿಷನ್‌ ಸೆಂಟರ್‌, ಕಣಬರ್ಗಿ, ರಾಮತೀರ್ಥ ನಗರ, ಶಿವಾಲಯ, ಯಮನಾಪುರ, ಆಯುರ್ವೇದ ಕಾಲೇಜ್‌, 33ಕೆವಿ ಬಾಳೇಕುಂದ್ರಿ ಉಪಕೇಂದ್ರ, 33ಕೆವಿ  ಕಾಕತಿ ಉಪಕೇಂದ್ರ, 33ಕೆವಿ  ಸುಜಲಾನ ಹಾಗೂ 33ಕೆವಿ ಗ್ಯಾರಿಸನ್‌ ಫೀಡರ್‌ಗಳ ವ್ಯಾಪ್ತಿಗೆ ಬರುವ ಪಿಎಲ್‌ ನಂ.910 ರಿಂದ 1365 ಆಟೋ ನಗರ, ಕಣಬರ್ಗಿ ನಗರ, ಪಿಎಲ್‌ ನಂ 1125ರಿಂದ 4087 ರಾಮತೀರ್ಥ ನಗರ, ಪಿಎಲ್‌ ನಂ  1 ರಿಂದ 1124 ರಾಮತೀರ್ಥ ನಗರ, ರೆವನ್ಯೂ ಕಾಲೋನಿ, ರೇಣುಕಾ ನಗರ, ಕಾಕತಿ, ಮುತ್ಯಾನಟ್ಟಿ, ಬಸವನಕೊಡಚಿ ಸೇರಿದಂತೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ಹೊನಗಾ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಬೈಲೂರ, ಜುಮನಾಳ, ಹೆಗ್ಗೇರಿ, ಕೆಂಚಾನಟ್ಟಿ, ಬೆನ್ನಾಳಿ, ದಾಸರವಾಡಿ, ಜೋಗ್ಯಾನಟ್ಟಿ, ಭೂತರಾಮಟ್ಟಿ, ಬಂಬರಗಾ, ಸಿದ್ದಗಂಗಾ ಆಯಿಲ್ ಮಿಲ್, ತುಳಜಾ ಅಲ್ಲಾಯ್ಸ್, ಹತ್ತರಕಿ ಫೀಡ್ಸ್, ವಿನಾಯಕ ಸ್ಟೀಲ್ ಇಂಡಸ್ಟ್ರೀಸ್, ಹರ್ಷದ್ಭವ, ಜಿ. ಹೊಸೂರ, ಗುಗ್ರಾನಟ್ಟಿ, ಗೋಡಿಹಾಳ, ರಾಮದುರ್ಗ, ಉಕ್ಕಡ, ವಂಟಮುರಿ, ಮಾಶಾನಟ್ಟಿ, ಹಾಲಭಾವಿ, ಬೊಮ್ಮನಟ್ಟಿ, ವೀರಭಾವಿ, ಹಳೆ ಹೊಸೂರ, ಹೊಸ ಹೊಸೂರ, ಸುತಗಟ್ಟಿ, ಹೊನಗಾ, ದೇವಗಿರಿ ಗ್ರಾಮಗಳಿಗೆ ಹಾಗೂ ಹೊನಗಾ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ನವೆಂಬರ, 02, 2025 ರಂದು ಬೆಳಗ್ಗೆ 09 ಘಂಟೆಯಿಂದ ಸಂಜೆ 04 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ, ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಕಣಬರ್ಗಿ ಉಪಕೇಂದ್ರದಲ್ಲಿ ಮೂರನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಉಪಕೇಂದ್ರದಿಂದ ಸರಬರಾಜು ಆಗುವ ಮುಚ್ಚಂಡಿ, ಅಷ್ಟೆ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ಧಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ, ಗಣಿಕೊಪ್ಪ, ಗುಂಜ್ಯಾನಟ್ಟಿ, ಕೇದನೂರ, ಮನ್ನಿಕೇರಿ, ಹಂದಿಗನೂರ, ಚೆಲುವ್ಯಾನಟ್ಟಿ, ಮಾಳೇನಟ್ಟಿ, ಅತಿವಾಡ, ಬೋಡಕ್ಯಾನಟ್ಟಿ, ಕುರಿಹಾಳ, ಕಟ್ಟಣಭಾವಿ, ನಿಂಗ್ಯಾನಟ್ಟಿ, ಗುರಾಮಟ್ಟಿ, ಹಳೆಇದ್ದಲಹೊಂಡ, ಶಿವಾಪೂರ, ಪರಶ್ಯಾನಟ್ಟಿ, ದಾಸರವಾಡಿ, ಕೆಂಚ್ಯಾನಟ್ಟಿ, ಸೋನಟ್ಟಿ, ಕಾಕತಿ, ಕಂಗ್ರಾಳಿ ಬಿ.ಕೆ, ಬೈಲೂರ, ಹೆಗ್ಗೇರಿ, ಹುಲ್ಯಾನೂರ, ಬುಡ್ಯಾನೂರ, ಧರನಟ್ಟಿ, ಭರನಟ್ಟಿ, ಗೌಂಡವಾಡ, ಕಡೋಲಿ, ಅಗಸಗಾ ಹಾಗೂ ಜಾಫರವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ನವೆಂಬರ, 02, 2025 ರಂದು ಬೆಳಿಗ್ಗೆ 09 ಘಂಟೆಯಿಂದ ಸಂಜೆ 04 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ, ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಕಣಬರ್ಗಿ ಉಪಕೇಂದ್ರದಲ್ಲಿ ಮೂರನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಉಪಕೇಂದ್ರದಿಂದ ಸರಬರಾಜು ಆಗುವ ಪಿ. ಎಲ್. ನಂ. 910 ರಿಂದ ಪಿ. ಎಲ್. ನಂ 1365 ಆಟೋ ನಗರ, ಕಣಬರ್ಗಿ ನಗರ, ಪಿ. ಎಲ್. ನಂ 1125 ರಿಂದ ಪಿ.ಎಲ್. ನಂ 4087 ರಾಮತೀರ್ಥ ನಗರ, ಪಿ.ಎಲ್. ನಂ 1 ರಿಂದ ಪಿ. ಎಲ್. ನಂ 1124 ರಾಮತೀರ್ಥ ನಗರ. ರೆವಿನೀವ್ ಕಾಲೋನಿ, ರೇಣುಕಾ ನಗರ, ಕಾಕತಿ, ಮುತ್ಯಾನಟ್ಟಿ, ಬಸವನಕೂಡಚಿ, ಪಿ. ಎಲ್. ನಂ 01 ರಿಂದ ಪಿ. ಎಲ್. ನಂ 909 ಆಟೋ ನಗರ ಹಾಗೂ 33 ಕೆ. ವಿ ಬಾಳೇಕುಂದ್ರಿ ಉಪಕೇಂದ್ರ, 33 ಕೆವಿ ಕಾಕತಿ ಉಪಕೇಂದ್ರ, 33 ಕೆವಿ ಸುಜಲಾನ, 33 ಕೆವಿ ಗ್ಯಾರಿಸನ್ ಎಲ್ಲ ಮಾರ್ಗಗಳಿಗೆ ನವೆಂಬರ, 02, 2025 ರಂದು ಬೆಳಗ್ಗೆ 09 ಘಂಟೆಯಿಂದ ಸಂಜೆ 04 ಘಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಕಾ ಮತ್ತು ಪಾ ನಗರ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಐನಾಪೂರ ಉಪಕೇಂದ್ರದಲ್ಲಿ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಉಪಕೇಂದ್ರದಿಂದ ಸರಬರಾಜು ಆಗುವ ಐನಾಪೂರ, ಕೃಷ್ಣಾ ಕಿತ್ತೂರು, ಕಾತ್ರಾಳ, ಬನಜವಾಡ, ಮೋಳೆ, ಕೆಂಪವಾಡ, ನವಲಿಹಾಳ, ಸಿದ್ದೇವಾಡಿ, ಕವಲಗುಡ್ಡ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ನವೆಂಬರ, 02, 2025 ರಂದು ಬೆಳಿಗ್ಗೆ 10 ಘಂಟೆಯಿಂದ ಸಂಜೆ 05.30 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ. ಕಾರ್ಯ ಮತ್ತು ಪಾಲನೆ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button