Latest

ಗೋವಾ ಮುಖ್ಯಮಂತ್ರಿ ಮನೋಹರ ಪರಿಕರ್ ನಿಧನ

ಪ್ರಗತಿವಾಹಿನಿ ಸುದ್ದಿ, ಪಣಜಿ
ಗೋವಾ ಮುಖ್ಯಮಂತ್ರಿ ಮನೋಹರ ಪರಿಕರ್ (63) ನಿಧನರಾಗಿದ್ದಾರೆ.
ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ಕೊನೆಯುಸಿರೆಳೆದರು.

1955ರಲ್ಲಿ ಜನಿಸಿದ್ದ ಅವರು ನರೇಂದ್ರ ಮೋದಿ ಸಂಪುಟದಲ್ಲಿ ರಕ್ಷಣಾ ಸಚಿವರಾಗಿ ಕೂಡ ಕೆಲಸ ನಿರ್ವಹಿಸಿದ್ದರು.
ಕ್ಯಾನ್ಸರ್ ಗೆ ಅಮೇರಿಕಾದಲ್ಲೂ ಚಿಕಿತ್ಸೆ ಪಡೆದಿರುವ ಅವರು, ಮೂಗಿಗೆ ನಳಿಕೆ ಹಾಕಿಕೊಂಡೇ ಕೆಲಸಗಳನ್ನು ಮಾಡುತ್ತಿದ್ದರು.

Home add -Advt

Related Articles

Back to top button