ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
2018-2019ನೇ ಸಾಲಿನ ಪಿಯು ಫಲಿತಾಂಶ ಇಂದು ಪ್ರಕಟವಾಗಲಿದ್ದು, ಎಲ್ಲಾ ಕಾಲೇಜುಗಳಲ್ಲಿ ಮಂಗಳವಾರ ಫಲಿತಾಂಶ ಪ್ರಕಟಿಸಲಾಗುವುದು.
ಏಪ್ರಿಲ್ 29, 30 ಮತ್ತು ಮೇ 1ರಂದು ಸಿಇಟಿ ನಡೆಯಲಿದ್ದು, ಸಿಇಟಿ ಪರೀಕ್ಷೆಗೂ ಮುನ್ನ ಮೊದಲಬಾರಿಗೆ ಪಿಯು ಫಲಿತಾಂಶ ಪ್ರಕಟವಾಗುತ್ತಿದೆ.
ಇಂದು 11 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದು.
ಫಲಿತಾಶ ನೋಡುವುದಕ್ಕೆ ಇಲಾಖೆಯ ಅಧಿಕೃತ ವೆಬ್ಸೈಟ್ ಕ್ಲಿಕ್ ಮಾಡಿ –
(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲಾ ಗ್ರುಪ್ ಗಳಿಗೆ ಶೇರ್ ಮಾಡಿ)