ಪ್ರಗತಿವಾಹಿನಿ ಸುದ್ದಿ, ಖಾನಾಪುರ
ಖಾನಾಪುರ ಪಟ್ಟಣದ ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆಯಲ್ಲಿ ಮಂಗಳವಾರ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಜರುಗಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಡಿ.ಎಸ್.ಪಿ ರಾಜಣ್ಣ ನಾಯಕ್, ತಹಸೀಲ್ದಾರ್ ವಿದ್ಯಾಧರ ಗುಳಗುಳಿ ತರಬೇತಿ ಶಾಲೆಯ ಪ್ರಶಿಕ್ಷಣಾಧಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಪೊಲೀಸ್ ಧ್ವಜದ ಮಾರಾಟ ನಡೆಯಿತು. ಕಾರ್ಯಕ್ರಮದಲ್ಲಿ ತರಬೇತಿ ಶಾಲೆಯ ಪ್ರಾಚಾರ್ಯ ಎಂ.ಕುಮಾರ್, ಉಪ ಪ್ರಾಚಾರ್ಯ ನೀಲಗಾರ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ