Kannada NewsKarnataka NewsLatestPolitics

*ರಾಜ್ಯೋತ್ಸವ ಪ್ರಶಸ್ತಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023-24ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.

ಕರ್ನಾಟಕ ಸಂಭ್ರಮ-50 ವರ್ಷ ಎಂಬ ಹೆಸರಲ್ಲಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 68 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಹತ್ತು ಸಂಘ ಸಂಸ್ಥೆಗಳು, ಜಾನಪದ ಕ್ಷೇತ್ರದ 5, ಮಾಧ್ಯಮ ಕ್ಷೇತ್ರದ ನಾಲ್ಕು ಗಣ್ಯರು ಸೇರಿದಂತೆ 68 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.

Home add -Advt

Related Articles

Back to top button