Latest

ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ಆರಂಭ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. 
ಸಭೆಯನ್ನು ರೈತ ಮೋರ್ಚಾ ರಾಷ್ಟ್ರೀಯ ಬಿಜೆಪಿ ಉಪಾಧ್ಯಕ್ಷ  ಶಂಕರಗೌಡ ಪಾಟೀಲ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್,  ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಸವದಿ ಅವರು ಉದ್ಘಾಟಿಸಿದರು.
ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಈಶ್ವರ ಚಂದ್ರ ಹೊಸಮನಿ, ಬಿಜೆಪಿ ಮುಖಂಡರಾದ ಚಂದ್ರಶೇಖರ, ಪವಿತ್ರ ರಾಮಯ್ಯ,   ರಾಷ್ಟ್ರೀಯ ಹಾಗೂ ರಾಜ್ಯ ರೈತ ಮೋರ್ಚಾ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Related Articles

Back to top button