ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಉದ್ದೇಶದಿಂದ ಆರಂಭವಾಗಿರುವ ಟೀಮ್ ಮೋದಿ ಕಾರ್ಯಾಗಾರ ಬೆಳಗಾವಿಯಲ್ಲಿ ಬುಧವಾರ ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಖಾಸಬಾಗ ಬಸವೇಶ್ವರ ವೃತ್ತದ ದೇವಾಂಗ ಕಾರ್ಯಾಲಯದಲ್ಲಿನಡೆಯುವ ಕಾರ್ಯಾಗಾರಲ್ಲಿ ಚಕ್ರವರ್ತಿ ಸೂಲಿಬೇಲಿ ಪಾಲ್ಗೊಳ್ಳುವರು. ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏನೇನು ಮಾಡಬೇಕು ಎನ್ನುವ ಕುರಿತು ಕಾರ್ಯಕರ್ತರಿಗೆ ಅವರು ಮಾರ್ಗದರ್ಶನ ಮಾಡಲಿದ್ದಾರೆ. ಉತ್ತರ ಕರ್ನಾಟಕ ಭಾಗದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ