Latest

ಬೆಳಗಾವಿಯಲ್ಲಿ ಅಬ್ಬರಿಸಿದ ಮಳೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಶನಿವಾರ ಸಂಜೆ ಬೆಳಗಾವಿಯಲ್ಲಿ ಅಬ್ಬರಿಸಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗಾಳಿ ಮತ್ತು ಗುಡುಗಿನ ಅಬ್ಬರದೊಂದಿಗೆ ಮಳೆ ಸುರಿಯಿತು.

Home add -Advt

ಮಳೆಯಿಂದಾಗಿ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತವಾಯಿತು. ಅನಿರೀಕ್ಷಿತವಾಗಿ ಸುರಿದ ಮಳೆಯಿಂದ ಜನ ಪರದಾಡಿದರು.

Related Articles

Back to top button