Latest

ಭೀಕರ ರಸ್ತೆ ಅಪಘಾತ; 41 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬ್ರೆಸಿಲಿಯಾ: ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 41 ಜನರು ಮೃತಪಟ್ಟಿರುವ ಘಟನೆ ಬ್ರೆಜಿಲ್ ನ ಟಗಾಯಿ ಹೊರವಲಯದಲ್ಲಿ ಸಂಭವಿಸಿದೆ.

ಟೆಕ್ಸ್ ಟೈಲ್ಸ್ ಕಾರ್ಖಾನೆಯ ಉದ್ಯೋಗಿಗಳು ಪ್ರಯಾಣಿಸುತ್ತಿದ್ದ ಬಸ್, ಟ್ರಕ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲೇ 41 ಜನರು ಸಾವನ್ನಪ್ಪಿದ್ದರೆ, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Home add -Advt

ರಸ್ತೆಯಲ್ಲಿ ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ರಸ್ತೆ ತುಂಬೆಲ್ಲ ರಕ್ತಹರಿಯುತ್ತಿತ್ತು, ಬಸ್ ನಲ್ಲಿ ಪ್ರಯಾಣಿಸುತ್ತಿದ್ದವರ ಗುರುತು ಪತ್ತೆ ಹಚ್ಚುವುದು ಕೂಡ ಕಷ್ಟಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Back to top button