ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
3ನೇ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಇಂದು ಆರಂಭವಾಗಿದ್ದು, ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರದಿಂದ ತಲಾ ಒಬ್ಬರು ನಾಮಪತ್ರ ಸಲ್ಲಿಸಿದ್ದಾರೆ.
ಬೆಳಗಾವಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸುರೇಶ ಅಂಗಡಿ (2 ಸೆಟ್) ಹಾಗೂ ಚಿಕ್ಕೋಡಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಇಸ್ಮಾಯಿಲ್ ಗೌಸ್ ಮೋಯಿದ್ದೀನ್ ಮಗದುಮ್ ನಾಮಪತ್ರ ಸಲ್ಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ