ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಸುರೇಶ ಅಂಗಡಿ ಮತ್ತು ಅಣ್ಣಾ ಸಾಹೇಬ ಜೊಲ್ಲೆ ಇಬ್ಬರೂ ಭಾರೀ ಅಂತರ ಕಾಯ್ದುಕೊಂಡಿದ್ದಾರೆ.
ಜೊಲ್ಲೆ 1,50,522 ಮತ್ತು ಹುಕ್ಕೇರಿ 1,31,082 ಮತ ಪಡೆದಿದ್ದಾರೆ.
ಸುರೇಶ ಅಂಗಡಿ ಒಂದು ಲಕ್ಷಕ್ಕೂ ಹೆಚ್ಚು ಅಂತರ ಕಾಯ್ದುಕೊಂಡಿದ್ದಾರೆ.
–
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ