Latest

ಮತ್ತೊಂದು ಸೇನಾ ಹೆಲಿಕಾಪ್ಟರ್ ಪತನ

ಪ್ರಗತಿವಾಹಿನಿ ಸುದ್ದಿ; ಇಟಾನಗರ: ಮತ್ತೊಂದು ಸೇನಾ ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ.  ಸುಧಾರಿತ ಲಘು ಹೆಲಿಕಾಪ್ಟರ್ ದುರಂತಕ್ಕೀಡಾಗಿದೆ.

ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯ ಸಿಂಗಿಂಗ್ ಬಳಿ  ಮಿಲಿಟರಿ ಹೆಲಿಕಾಪ್ಟರ್ ಪತನಗೊಂಡಿದೆ. ರಕ್ಷಣಾ  ಕಾರ್ಯಾಚರಣೆಗೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಟ್ಯುಟಿಂಗ್  ಪ್ರಧಾನ ಕಚೇರಿಯಿಂದ ಸುಮಾರು 25 ಕಿ.ಮೀ ದೂರದಲ್ಲಿ ಸೇನಾಪಡೆಯ ಸುದಾರಿತ ಲಘು ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಗುವಾಹಟಿಯ ರಕ್ಷಣಾ ಪಿಆರ್ ಒ ಮಾಹಿತಿ ನೀಡಿದ್ದಾರೆ.

JDS ಅಭ್ಯರ್ಥಿಗಳ ಪಟ್ಟಿ ಘೋಷಣೆ

https://pragati.taskdun.com/politics/vidhanasabha-electionjdsmysore-candidate-listannounce/

Related Articles

Back to top button