ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿಯ ಪೊಲೀಸ್ ಕಮಿಷನರ್ ಆಗಿ ಲೋಕೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ನಿರ್ಗಮಿತ ಆಯುಕ್ತ ಡಿ.ಸಿ.ರಾಜಪ್ಪ ಅಧಿಕಾರ ಹಸ್ತಾಂತರಿಸಿದರು.