Latest

ಬೆಳಗಾವಿ ಲೋಕಸಭಾ ಚುನಾವಣೆ: ಶನಿವಾರ ಎರಡು ನಾಮಪತ್ರ ಸಲ್ಲಿಕೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಮೂರನೇ ದಿನವಾದ ಶನಿವಾರ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ವತಿಯಿಂದ ಡಾ.ವಿರುಪಾಕ್ಷಪ್ಪ ಶಿವಲಿಂಗಪ್ಪ ಸಾಧುನವರ ಹಾಗೂ ಉತ್ತಮ ಪ್ರಜಾಕೀಯ ಪಕ್ಷದಿಂದ ಮಂಜುನಾಥ ಹನಮಂತ ರಾಜಪ್ಪನವರ ಅವರು ನಾಮಪತ್ರ ಸಲ್ಲಿಸಿದ್ದಾರೆ.

Home add -Advt

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಸಾಧುನವರ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು, ಶನಿವಾರ ಪುನಃ ಮತ್ತೊಂದು ಸೆಟ್ ಸಲ್ಲಿಸಿದರು. 

Related Articles

Back to top button