Kannada NewsKarnataka NewsLatest

*ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಎಸ್‌.ಆರ್. ರಾಮಸ್ವಾಮಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೋತ್ಥಾನ ಪರಿಷತ್ ನ ನಿಕಟಪೂರ್ವ ಅಧ್ಯಕ್ಷ ಹಾಗೂ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ದಂಪಾದಕ ನಾಡೋಜ ಡಾ.ಎಸ್.ಆರ್.ರಾಮಸ್ವಾಮಿ ವಿಧಿವಶರಾಗಿದ್ದಾರೆ.

ಅವರಿಗೆ 88 ವರ್ಷ ವಯಸ್ಸಾಗಿತ್ತು, ಬೆಂಗಳೂರಿನ ಶಂಕರಪುಅರಂನ ರಂಗರಾವ್‌ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ.

Home add -Advt

ಇಂದು ಬೆಳಗ್ಗೆ 10.30 ರಿಂದ 12.00 ಗಂಟೆಗೆಯ ವರೆಗೆ ಚಾಮರಾಜಪೇಟೆ ಕೆಂಪೇಗೌಡನಗರದ ರಾಷ್ಟ್ರೋತ್ಥಾನ ಪರಿಷತ್ತಿನ ಕೇಶವಶಿಲ್ಪಾದಲ್ಲಿ ಅಂತಿಮದರ್ಶನದ ವ್ಯವಸ್ಥೆ ಮಾಡಲಾಗಿದೆ. 12.00ರ ನಂತರ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.


Related Articles

Back to top button