*ಭಾರತ ಕಥಾ ನಿರೂಪಣೆಯ ಆಗರ: ಡಾ.ಎಲ್ ಮುರುಗನ್*
ಪ್ರಗತಿವಾಹಿನಿ ಸುದ್ದಿ: ಭಾರತ ರಾಮಾಯಣ, ಮಹಾಭಾರತದ ಸನ್ನಿವೇಶಗಳನ್ನು ವಿಶಿಷ್ಟ ಕಥೆಗಳಾಗಿ ನೀಡುವ ಮೂಲಕ ಜಗತ್ತಿನಲ್ಲಿ ಕಥೆಗಳ ಆಗರವೆನಿಸಿದೆ. ಭಾರತದಲ್ಲಿ ನಿರ್ಮಿತ ಸಿನೆಮಾಗಳು ಕೂಡ ಜಾಗತಿಕ ಮಟ್ಟದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ಅವರು ಹೇಳಿದರು. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಎರಡು ದಿನಗಳ ಕಾಲ ನಡೆದ ಮೂರನೇ ‘ಪರಿದೃಶ್ಯ’ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಭಾರತವನ್ನು ಜಾಗತಿಕ ಮಟ್ಟದ ಸೃಜನಾತ್ಮಕ … Continue reading *ಭಾರತ ಕಥಾ ನಿರೂಪಣೆಯ ಆಗರ: ಡಾ.ಎಲ್ ಮುರುಗನ್*
Copy and paste this URL into your WordPress site to embed
Copy and paste this code into your site to embed