Latest
ಮನೆ ಮನೆಗೆ ತೆರಳಿ ಮತದಾನ ಜಾಗೃತಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ನಗರದ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಎನ್ನೆಸ್ಸೆಸ್ ಘಟಕದ ವತಿಯಿಂದ ಭಾಗ್ಯ ನಗರ ಹಾಗೂ ಇತರ ಪ್ರದೇಶಗಳಲ್ಲಿ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಮನೆ ಮನೆಗೆ ತೆರಳಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಿದರು.




