*ಮಳೆಯಲ್ಲೂ ಕರ್ತವ್ಯಕ್ಕೆ ಆದ್ಯತೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ*

ವಿವಿಧ ಕಾಲುವೆಗಳ ಪರಿಶೀಲನೆ ನಡೆಸಿದ ಸಚಿವರು-ರೈತ ಮುಖಂಡರಿಂದ ಗೋಕಾಕ ಸಾಹುಕಾರ್‌ಗೆ ಸನ್ಮಾನ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರು ವಿವಿಧ ಕಾಲುವೆಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೌದು..ರಾಜ್ಯ ರಾಜಕೀಯದಲ್ಲಿ ಡಿಸಿಎಂ ಸ್ಥಾನದ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ರೈತರ ಹಿತದೃಷ್ಟಿಯಿಂದ ನೀರಾವರಿ ವ್ಯವಸ್ಥೆಗೆ ಆದ್ಯತೆ ನೀಡಿದರು. ರವಿವಾರ ಹುಕ್ಕೇರಿ ತಾಲೂಕಿನ ಹಿಡಕಲ್ … Continue reading *ಮಳೆಯಲ್ಲೂ ಕರ್ತವ್ಯಕ್ಕೆ ಆದ್ಯತೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ*