ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಇಂದು ಕೆಪಿಸಿಸಿ ಕಚೇರಿಯಲ್ಲಿ ಭಟ್ಕಳ ಮಾಜಿ ಶಾಸಕ ಜೆ.ಡಿ.ನಾಯ್ಕ
ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಎಐಸಿಸಿ ಕಾರ್ಯದರ್ಶಿ ವಿಷ್ಣುನಾದನ್, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ್ ಅವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ