Latest

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 5,008 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ-SBI ಜೂನಿಯರ್ ಅಸೋಸಿಯೇಟ್ಸ್ 5,008 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ.

ಕರ್ನಾಟಕದಲ್ಲಿಯೇ 316 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅದರಲ್ಲಿಯೂ ಕನ್ನಡ ಬಲ್ಲವರಿಗೆ ಮಾತ್ರ 316 ಹುದ್ದೆ ಮೀಸಲಿಡಲಾಗಿದೆ ಎಂಬುದು ವಿಶೇಷ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

Related Articles
Home add -Advt

ಅರ್ಜಿ ಸಲ್ಲಿಕೆಗೆ ಸೆ.27 ಕೊನೆ ದಿನವಾಗಿದೆ. ಅಭ್ಯರ್ಥಿಗಳು ಅಂಗಿಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಅಂತಿಮ ವರ್ಷದ ಪದವಿ ಓದುತ್ತಿರುವವರಿಗೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗಾಗಿ https://ibpsonline.ibps.in/sbijajul22/ ವೆಬ್ ಸೈಟ್ ಗೆ ಭೇಟಿ ನೀಡಬಹುದು.

ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಸದಾ ಹಾತೊರೆಯುತ್ತಿದ್ದ ಉಮೇಶ ಕತ್ತಿ – ಕೋರೆ ಸ್ಮರಣೆ

https://pragati.taskdun.com/politics/umesh-katthi-who-was-always-yearning-for-the-development-of-north-karnataka/

Related Articles

Back to top button