Latest

ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಹಿರಿಯ ರಂಗ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

Home add -Advt

ಇಡೀ ಜೀವನವನ್ನೇ ರಂಗಭೂಮಿಗೆ ಮೀಸಲಿಟ್ಟಿದ್ದ ಅವರು ವಿಡಂಬನಾತ್ಮಕ ಪಾತ್ರಗಳಲ್ಲಿ ಹೆಸರು ಮಾಡಿದ್ದರು. ವಿಶೇಷವಾಗಿ ಭ್ರಷ್ಟಾಚಾರದ ವಿರುದ್ದ ನಾಟಕಗಳ ಮೂಲಕವೇ ಜಾಗೃತಿ ಮೂಡಿಸುತ್ತಿದ್ದರು.

Related Articles

Back to top button