Latest

ಅಂಬುಜಾ ಸಿಮೆಂಟ್ಸ್ ಅಧ್ಯಕ್ಷರಾಗಿ ಗೌತಮ್ ಅದಾನಿ ನೇಮಕ; ಪುತ್ರ ಕರಣ್ ACC ಅಧ್ಯಕ್ಷ

ಪ್ರಗತಿವಾಹಿನಿ ಸುದ್ದಿ, ಮುಂಬೈ: ಭಾರತೀಯ ಬಿಲಿಯನೇರ್ ಗೌತಮ್ ಅದಾನಿ ಅವರನ್ನು ಅಂಬುಜಾ ಸಿಮೆಂಟ್ಸ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಅವರ ಹಿರಿಯ ಪುತ್ರ ಕರಣ್ ಅವರನ್ನು ACC ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಅದಾನಿ ಪೋರ್ಟ್ಸ್ ಮತ್ತು SEZ CEO ಆಗಿ ಸೇವೆ ಸಲ್ಲಿಸುತ್ತಿರುವ ಕರಣ್ ಅವರನ್ನು ಎರಡೂ ಸಿಮೆಂಟ್ ಕಂಪನಿಗಳ ನಿರ್ದೇಶಕರಾಗಿ ನೇಮಿಸಲಾಗಿದೆ.

ಅದಾನಿ ಗ್ರೂಪ್ ಸ್ವಿಟ್ಜರ್ಲೆಂಡ್ ಮೂಲದ ಹೋಲ್ಸಿನಿಂದ ಸಿಮೆಂಟ್ ವ್ಯವಹಾರವನ್ನು ಸ್ವಾಧೀನಪಡಿಸಿಕೊಂಡ ನಂತರ ದೇಶದ ಎರಡನೇ ಅತಿದೊಡ್ಡ ಸಿಮೆಂಟ್ ತಯಾರಕ ಕಂಪನಿಯಾಗಿರುವುದು ಗಮನಾರ್ಹ ಅಂಶವಾಗಿದೆ.

ಟ್ರ್ಯಾಕ್ಟರ್ ಹಾಯಿಸಿ ಗರ್ಭಿಣಿ ಕೊಲೆ “ಮಾನವ ದುರಂತ” ಎಂದ ಮಹೀಂದ್ರಾ ಸಿಇಒ ಅನೀಶ್ ಶಾ

Home add -Advt

Related Articles

Back to top button