Latest

ಮಾ. 17, 18 ರಂದು ವಿದ್ಯುತ್ ಸ್ಥಗಿತ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಭೂಗತ ಕೇಬಲ್ ಅಳವಡಿಕೆ ಹಾಗೂ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಬೆಳಗಾವಿ ನಗರ, ಹೊರವಲಯ ಹಾಗೂ ಖಾನಾಪುರ ಸುತ್ತಮುತ್ತಲಿನ ಕೆಲ ಪ್ರದೇಶಗಳಲ್ಲಿ ಮಾ.17 ಹಾಗೂ 18 ರಂದು ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಾ.17 ರಂದು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ :

ಖಾನಾಪುರ ಸುತ್ತಮುತ್ತಲಿನ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸುರ, ಸಣ್ಣಹೊಸುರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ. ನಾಗರಗಾಳಿ ರೈಲ್ವೆ ಸ್ಟೇಶನ್, ಮುಂದವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೈಲ್ವೆ ಸ್ಟೇಶನ್, ಗುಂಜಿ, ಮೊಹಿಶೇಟ, ವಾಟ್ರೆ, ಭಾಲ್ಕೆ ಬಿಕೆ, ಭಾಲ್ಕೆ ಕೆಎಚ್, ಶಿಂದೊಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪುರ ಪ್ರದೇಶ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ, ಹಿಂಡಲಗಿ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪೂರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳಿದಡ್ಡಿ, ಗಸ್ತೊಳ್ಳಿ, ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕ್ಕೇಬೈಲ, ಮಾಸ್ಕ್ಯಾನಟ್ಟಿ, ಹಲಸಾಳ, ಪಾದಲವಾಡಿ, ಅನಗಡಿ, ಕರಂಜಲ, ಪೋತೋಳಿ, ಕಾಪೋಲಿ, ಶಿವಠಾಣ, ಶಿಂಧೋಳ್ಳಿ ಬಿ.ಕೆ, ಶಿಂಧೋಳ್ಳಿ ಕೆ.ಎಚ್, ಗೋಸೆ ಬಿ.ಕೆ, ಗೋಸೆ ಕೆ.ಎಚ್, ಮಡವಾಲ, ಗೋಟಗಾಳಿ, ದೇವರಾಯಿ, ಜಂಬೇಗಾಳಿ, ನಂಜನಕೊಡಲ, ಸುಳೇಗಾಳಿ, ಹತ್ತರವಾಡ, ಮೇರ್ಡಾ, ಕಾರಜಗಿ, ಬಸ್ತವಾಡ, ಹಲಗಾ, ಹಂದೂರ, ಹುಲಿಕೊತ್ತಲ, ನವೋದಯ ನಗರ, ಕಸಮಳಗಿ, ಮುಗಳಿಹಾಳ, ಕಡತನಬಾಗೇವಾಡಿ, ಬಿಳಕೆ, ಅವರೊಳ್ಳಿ, ಚಿಕದಿನಕೊಪ್ಪ, ಕೊಡಚವಾಡ, ದೇಮಿನಕೊಪ್ಪ, ವಡ್ಡೇಬೈಲ, ಸುರಪುರ ಕೆರವಾಡ, ಚಿಕ್ಕಅಂಗ್ರೊಳ್ಳಿ, ಕುಣಕಿಕೊಪ್ಪ, ಬೇಕವಾಡ, ಬಂಕಿ, ಬಸರಿಕಟ್ಟಿ, ಜುಂಜವಾಡ ಕೆ.ಎನ್, ಗರ್ಬಾನಟ್ಟಿ, ನಂಜನಕೊಡಲ, ಸಗರೆ, ದೊಡ್ಡೇಬೈಲ, ಚನ್ನೇವಾಡಿ, ಭುತೇವಾಡಿ, ಹಲಶಿ, ಗುಂಡಪಿ, ಬಿಜಗರ್ಣಿ, ಬಂಬರಡಾ ಹಾಗೂ ಮೆಂಡಗಾಳಿ.

ಮಾರ್ಚ 17 ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ:

ಬೆಳಗಾವಿಯ ಗೋವಾವೇಸ್, ಆನಂದವಾಡಿ, ಕಂಕನವಾಡಿ ಹಾಸ್ಪಿಟಲ್ ಮತ್ತು ಪಿಕೆ ಕಾಲನಿ.

ಮಾರ್ಚ 18 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ: ಬೆಳಗಾವಿ ಹೊರವಲಯದ ನಾನಾವಾಡಿ ಏರಿಯಾ, ಆಶ್ರಯವಾಡಿ, ಅಂಗಡಿ ಕಾಲೇಜು ರಸ್ತೆ, ಬಲ್ಲಾವಿಸ್ತಾ ಅಪಾರ್ಟಮೆಂಟ್, ಗಿಂಡೆ ಕಾಲನಿ.

Home add -Advt

Related Articles

Back to top button