ಮಿನಿ ವಿಧಾನಸೌಧಗಳ ಹೆಸರು ಬದಲಾವಣೆ

ಮಿನಿ ವಿಧಾನಸೌಧಗಳಿನ್ನು ಪ್ರಜಾಸೌಧಗಳಾಗಿ ಬದಲಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ, ಕಲಬುರಗಿ : “ತಾಲೂಕು ಕೇಂದ್ರಗಳು ಸೇರಿದಂತೆ ಎಲ್ಲೆಲ್ಲಿ ಮಿನಿ ವಿಧಾನಸೌಧಗಳಿವೆ ಅವುಗಳ ಹೆಸರನ್ನು ಪ್ರಜಾಸೌಧಗಳು ಎಂದು ಬದಲಾವಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ‌.ಶಿವಕುಮಾರ್ ಹೇಳಿದರು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಅವರು, “ಈ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಹಾಗೂ ಆಡಳಿತ ವಿಕೇಂದ್ರೀಕರಣಕ್ಕೆ ಆದ್ಯತೆ ನೀಡಲಾಗುವುದು” ಎಂದು ತಿಳಿಸಿದರು.Home add -Advt ಸೆ.22 ರಂದು ತುಂಗಭದ್ರಾ ಜಲಾಶಯಕ್ಕೆ … Continue reading ಮಿನಿ ವಿಧಾನಸೌಧಗಳ ಹೆಸರು ಬದಲಾವಣೆ