Latest

ಮೇ 31 ರಂದು ವಿದ್ಯುತ್ ನಿಲುಗಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಮೇ 31 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ  ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 33 ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ವಾಟರ್ ಸಪ್ಲಾಯ್, ಹಿಂಡಲಗಾ, ವಿಜಯ ನಗರ, ಗಣೇಶಪೂರ, ಸರಸ್ವತಿ ನಗರ, ಕಂಗ್ರಾಳಿ ಕೆ.ಎಚ್, ಅಲತಗಾ, ಅಂಬೇವಾಡಿ, ಮನ್ನೂರ, ಗೋಜಗಾ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.  

Home add -Advt

Related Articles

Back to top button