*ಮೈಕ್ರೋ ಫೈನಾನ್ಸ್ ಮಾಲಿಕರ ಮೇಲೆ ಸಿಎಂ ಸಿದ್ದರಾಮಯ್ಯ ಗರಂ; ನೀವು ನಿಯಮ ಪಾಲಿಸಿದ್ದೀರಾ? ಎಂದು ಪ್ರಶ್ನೆ*

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮಹತ್ವದ ಸಭೆ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಸಿಎಸ್ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ … Continue reading *ಮೈಕ್ರೋ ಫೈನಾನ್ಸ್ ಮಾಲಿಕರ ಮೇಲೆ ಸಿಎಂ ಸಿದ್ದರಾಮಯ್ಯ ಗರಂ; ನೀವು ನಿಯಮ ಪಾಲಿಸಿದ್ದೀರಾ? ಎಂದು ಪ್ರಶ್ನೆ*