*ಯಾವುದೇ ಅನುಮಾನವಿಲ್ಲ*: *ಸೌಜನ್ಯ ತಾಯಿ ಬಗ್ಗೆ ಸ್ಪಷ್ಟನೆ ನೀಡಿದ ಪೊಲೀಸ್ ಆಯುಕ್ತ*

ಪ್ರಗತಿವಾಹಿನಿ ಸುದ್ದಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಚುರುಕುಗೊಂಡಿರುವ ನಡುವೆಯೇ ಕುಸುಮಾವತಿ ಸೌಜನ್ಯ ತಾಯಿ ಹೌದೋ ಅಲ್ಲವೋ ಎಂಬ ಬಗ್ಗೆ ಅನುಮಾನವಿದೆ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇದೀಗ ಈ ಬಗ್ಗೆ ಸ್ವತಃ ಪೊಲೀಸ್ ಆಯುಕ್ತರೇ ಸ್ಪಷ್ಟನೆ ನೀಡಿದ್ದಾರೆ. ಕುಸುಮಾವತಿ ಅವರು ಸೌಜನ್ಯಳ ತಾಯಿಯೇ ಅಲ್ಲವೇ ಎಂಬ ಬಗ್ಗೆ ನಮಗೆ ಯಾವುದೇ ರೀತಿಯ ಅನುಮಾನಗಳಿಲ್ಲ ಎಂದು ವಿಶೇಷ ತನಿಖಾ ತಂಡ(SIT) ತಂಡದ ಹಿರಿಯ ಅಧಿಕಾರಿ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ … Continue reading *ಯಾವುದೇ ಅನುಮಾನವಿಲ್ಲ*: *ಸೌಜನ್ಯ ತಾಯಿ ಬಗ್ಗೆ ಸ್ಪಷ್ಟನೆ ನೀಡಿದ ಪೊಲೀಸ್ ಆಯುಕ್ತ*