ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಆದಾಯ ತೆರಿಗೆ ಇಲಾಖೆ ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಬೇನಾಮಿ ಆಸ್ತಿ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.
ವರದಿ ಪ್ರಕಾರ ರಮೇಶ್ ಬೇನಾಮಿ ಹೆಸರಲ್ಲಿ ಹೊಂದಿರುವ ಆಸ್ತಿಯ ಮೊತ್ತ 115 ಕೋಟಿ ರೂ.
ಬೆಳಗಾವಿ, ಬೆಂಗಳೂರು ಮತ್ತು ಗೋವಾದಲ್ಲಿ ರಮೇಶ್ ಬೇನಾಮಿ ಹೆಸರಲ್ಲಿ ಆಸ್ತಿ ಹೊಂದಿದ್ದಾರೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.
ನ್ಯಾಯಾಲಯದಲ್ಲಿ ವಿಚಾರಣೆ ಬಳಿಕ ಸತ್ಯ ಹೊರಬೀಳಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ