Latest

ರಾಜ್ಯ ಕ್ರೆಡೈ ನಿಯೋಜಿತ ಅಧ್ಯಕ್ಷರಾಗಿ ಚೈತನ್ಯ ಕುಲಕರ್ಣಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಕರ್ನಾಟಕ ರಾಜ್ಯ ಬಿಲ್ಡರ್ಸ್ ಅಸೋಸಿಯೇಷನ್ (ಕ್ರೆಡೈ) ನಿಯೋಜಿತ ಅಧ್ಯಕ್ಷರಾಗಿ ಬೆಳಗಾವಿಯ ಚೈತನ್ಯ ಕುಲಕರ್ಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಆಯ್ಕೆ ನಡೆಯಿತು. ಈವರೆಗೆ ಅವರು ರಾಜ್ಯ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button