*ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿ: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆಗಿರುವ ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂಪೂರ್ಣ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದು, ಎಲ್ಲರೂ ಮುಂದೆ ಕೂಡ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದರು.Home add -Advt ಮಾವಿನಕಟ್ಟಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರೊಂದಿಗೆ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ, ದೇವಿಗೆ ಉಡಿ … Continue reading *ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿ: ಚನ್ನರಾಜ ಹಟ್ಟಿಹೊಳಿ*