Latest

ವಾರಣಾಸಿ ಕಣ ಕುತೂಹಲ: ಮೋದಿ V/S ಪ್ರಿಯಾಂಕಾ?

ಪ್ರಗತಿವಾಹಿನಿ ಸುದ್ದಿ, ನವದೆಹಲಿ

ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾರಣಾಸಿಯಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎನ್ನುವ ಕುತೂಹಲಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. 

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಮೋದಿ ವಿರುದ್ಧ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಮೋದಿ ಮಣಿಸಲು ಗಟ್ಟಿ ನಾಯಕರಿಗಾಗಿ ಹುಡುಕಾಟ ನಡೆಸಿದ್ದ ಕಾಂಗ್ರೆಸ್ ಗೆ ಈಗ ಮನೆಯಲ್ಲೇ ಸಿಕ್ಕಿದಂತಾಗಿದೆ.

Home add -Advt

ಪ್ರಿಯಾಂಕಾ ಸ್ಪರ್ಧಿಸಿದರೆ ವಾರಣಾಸಿ ಕಣ ತೀವ್ರ ಕುತೂಹಲದ ಕಣವಾಗಿ ಮಾರ್ಪಡಲಿದೆ. ಕಳೆದ ಚುನಾವಣೆಯಲ್ಲಿ ಮೋದಿ ವಿರುದ್ಧ ಅರವಿಂದ ಕೇಜ್ರಿವಾಲ್ ಸ್ಪರ್ಧಿಸಿದ್ದರು. ಆಗ ಮೋದಿ 3 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆದ್ದಿದ್ದರು. 

(ಪ್ರಗತಿವಾಹಿನಿ ಸುದ್ದಿಗಳನ್ನು ಫೇಸ್ಬುಕ್, ವಾಟ್ಸಪ್ ಗ್ರುಪ್ ಗಳಿಗೆ ಹಾಗೂ ನಿಮ್ಮ ಪರಿಚಿತರಿಗೆ ಶೇರ್ ಮಾಡಿ)

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button