ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ವಿವಿಧ ಬೆಡಿಕೆಗಳನ್ನು ಮುಂದಿಟ್ಟು ವಕಲಚೇತನರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಕೊರೆಯುವ ಚಳಿಯಲ್ಲಿಯೇ ಮಹಿಳೆಯರು, ಮಕ್ಕಳು ಅಲ್ಲಿಯೇ ಮಲಗಿದ್ದು, ಮನಕರಗುವಂತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ