Latest

ಶಾಲಾ ಕಟ್ಟಡ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುದ್ದಲಿ ಪೂಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿದರು. 

Home add -Advt

 ನೂತನ ಕೊಠಡಿಗಳನ್ನು ಕಟ್ಟುವ ಸಲುವಾಗಿ ಒಟ್ಟೂ10.60 ಲಕ್ಷ ರೂ. ಮಂಜೂರಾಗಿದ್ದು, ಹೆಬ್ಬಾಳಕರ್ ಗುದ್ದಲಿ ಪೂಜೆಯೊಂದಿಗೆ ಕಾಮಗಾರಿಗೆ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸ್ಥಲೀಯ ಜನಪ್ರತಿನಿಧಿಗಳು ಇದ್ದರು.

Related Articles

Back to top button