Karnataka News

*ಈ ಜಿಲ್ಲೆಗಳಲ್ಲಿ ನ.13ರಿಂದ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ನ.13ರಿಂದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಜೋರಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಒಣಹವೆ ಮುಂದುವರೆಯಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Related Articles

Back to top button