Belagavi NewsBelgaum NewsKannada NewsKarnataka NewsLatest

*ಹೊಸ ವರ್ಷ ಹಿನ್ನೆಲೆ; ಮಹಾಗಣಪತಿ ಹಾಗೂ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಕುಟುಂಬ ಸಮೇತ ಬೆಳಗಾವಿಯ ಹಿಂಡಲಗಾ ಮಹಾಗಣಪತಿಯ ಮಂದಿರಕ್ಕೆ ಭೇಟಿ ನೀದಿ ವಿಶೇಷ ಪೂಜೆ ಸಲ್ಲಿಸಿದರು.

Home add -Advt

ಇದೇ ವೇಳೆ ಕಪಿಲೇಶ್ವರ ದೇವಾಲಯಕ್ಕೆ ತೆರಳಿ, ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ವೇಳೆ ಸಚಿವರು ಹೊಸ ವರ್ಷ ಎಲ್ಲರ ಬಾಳಿನಲ್ಲಿ ಸುಖ, ಶಾಂತಿ, ನೆಮ್ಮದಿ ಹೊತ್ತು ತರಲಿ ಎಂದು ಪ್ರಾರ್ಥಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್‌ ಹೆಬ್ಬಾಳಕರ್ ಇದ್ದರು.


Related Articles

Back to top button