Latest

ಶಿವಕುಮಾರ ಶ್ರೀಗಳಿಗೆ ಬೈಲಹೊಂಗಲದಲ್ಲಿ ಹಿಂದೂ-ಮುಸ್ಲಿಂ ಶೃದ್ಧಾಂಜಲಿ

 

 

   ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ

ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರಿಗೆ ಬೈಲಹೊಂಗಲ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹಿಂದೂ-ಮುಸ್ಲಿಂ ಎರಡೂ ಸಮುದಾಯದವರು ಗುರುವಾರ ಶೃದ್ಧಾಂಜಲಿ ಸಲ್ಲಿಸಿದರು.

ರಾಯಣ್ಣ ವೃತ್ತದಲ್ಲಿ ಶ್ರೀಗಳ ಭಾವಚಿತ್ರ ಇಟ್ಟು, ಹಿಂದೂ- ಮುಸ್ಲಿಂ ಎರಡೂ ಸಮುದಾಯದವರು ಗೌರವಾರ್ಪಣೆ ಸಲ್ಲಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button