
ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ
ರಾಜ್ಯ ಪೌರಾಡಳಿತ ಸಚಿವ ಸಿ.ಎಸ್.ಸಿವಳ್ಳಿಗೆ ತೀವ್ರ ಹೃದಯಾಘಾತವಾಗಿದೆ.
ಸಚಿವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿಡಲಾಗಿದೆ. ಸಚಿವರಿಗೆ ಈ ಹಿಂದೆ ಬೈಪಾಸ್ ಸರ್ಜರಿ ಆಗಿತ್ತು.
ಅವರ ಆರೋಗ್ಯ ಸ್ಥಿತಿಯ ಕುರಿತು ವೈದ್ಯರು ಇನ್ನಷ್ಟೆ ಮಾಹಿತಿ ನೀಡಬೇಕಿದೆ.