ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಎಂಜಿನಿಯರಿಂಗ್ ಸೇರಿದಂತೆ ನಾನಾ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ 2019-20ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪ್ರಕಟಗೊಳಿಸಿದ್ದಾರೆ.
ಇಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ಮೊದಲ ಸ್ಥಾನ ಪಡೆದಿದ್ದಾರೆ. ಇವರು ಬೆಂಗಳೂರಿನ ಮಾರತ್ತಹಳ್ಳಿಯ ಶ್ರೀ ಚೈತನ್ಯ ಟೆಕ್ನೊ ಪಿಯು ಕಾಲೇಜಿನ ವಿದ್ಯಾರ್ಥಿ. ಮೊದಲ 10 ಸ್ಥಾನಗಳಲ್ಲಿ 7 ಸ್ಥಾನ ಬೆಂಗಳೂರಿಗೆ, 2 ಸ್ಥಾನ ಮಂಗಳೂರಿಗೆ ಮತ್ತು 1 ಸ್ಥಾನ ಬಳ್ಳಾರಿಗೆ ಸಿಕ್ಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ