ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತುಮಕೂರಿನ ಸಿದ್ದಗಂಗಾ ಶ್ರೀಗಳು ಬೇಗ ಚೇತರಿಸಿಕೊಳ್ಳಲಿ ಎಂದು ಬೆಳಗಾವಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.
ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಲೋಕಸಭಾ ಸದಸ್ಯ ಸುರೇಶ ಅಂಗಡಿ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ