Latest

ಸಿದ್ದಗಂಗಾ ಶ್ರೀ ಆರೋಗ್ಯ ವಿಚಾರಿಸಿದ ಪರಮೇಶ್ವರ

ಪ್ರಗತಿವಾಹಿನಿ ಸುದ್ದಿ, ತುಮಕೂರು

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಇಂದು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀ ಗಳ ಆರೋಗ್ಯ ವಿಚಾರಿಸಿದರು.

Related Articles

ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಂಸದ ಎಸ್.ಪಿ.ಮುದ್ದಹನುಮೇಗೌಡ ಮತ್ತಿತರರು ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button